Skip to main content

Posts

Photos

ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ ನಿನ್ನೊಳಿದೆ ನನ್ನ ಮನಸು || ಹುಣ್ಣಿಮೆಯ ರಾತ್ರಿಯಲಿ ಉಕ್ಕುಹುದು ಕಡಲಾಗಿ ನಿನ್ನೊಲುಮೆ ನನ್ನ ಕಂಡು, ನಿನ್ನೊಳಿದೆ ನನ್ನ ಮನಸು ಸಾಗರನ ಹೃದಯದಲಿ ರತ್ನ ಪರ್ವತ ಮಾಲೆ ಮಿಂಚಿನಲಿ ನೇವುದಂತೆ ತೀರದಲಿ ಬಳಕುವಲೆ ಕಣ್ಣ ಚುಂಬಿಸಿ ಮತ್ತೆ ಸಾಗುವುಹು ಕನಸಿನಂತೆ, ನಿನ್ನೊಳಿದೆ ನನ್ನ ಮನಸು ಅಲೆ ಬಂದು …